ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಉದ್ಘಾಟಿಸಿದ ಸಿಎಂ

ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಉದ್ಘಾಟಿಸಿದ ಸಿಎಂ

4 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನುಗೊಂಡನಹಳ್ಳಿ ಮತ್ತು ಜಡಿಗೇನಹಳ್ಳಿ ಹೋಬಳಿಯ, 30 ಕೆರೆಗಳಿಗೆ ಕೆ.ಆರ್.ಪುರಂ ಎಸ್.ಟಿ.ಪಿ ಯಿಂದ ನೀರು ತುಂಬಿಸುವ, ಏತ ನೀರಾವರಿ ಯೋಜನೆ ಕಾಮಗಾರಿಗೆ ಇಂದು ಚಾಲನೆ ನೀಡಿದರು. ಕಂದಾಯ ಮತ್ತು ಪೌರಾಡಳಿತ ಸಚಿವ ಆರ್. ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Leave a Reply