ನ್ಯಾಯ ಮಂಡಳಿ ಪೀಠ ಉದ್ಘಾಟಿಸಿದ ಸಿಎಂ

ನ್ಯಾಯ ಮಂಡಳಿ ಪೀಠ ಉದ್ಘಾಟಿಸಿದ ಸಿಎಂ

17 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಕಲಬುರಗಿ ಪೀಠವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಭಕ್ತವತ್ಸಲ ಮತ್ತಿತರರು ಉಪಸ್ಥಿತರಿದ್ದರು.

Leave a Reply