ಜನಜಾಗೃತಿ ಧರ್ಮ ಸಮ್ಮೇಳನ ಉದ್ಘಾಟಿಸಿದ ಸಿಎಂ

27 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕೆ ಆರ್ ನಗರ ತಾಲ್ಲೂಕಿನ ದೇವಿತಂದ್ರೆ ಗ್ರಾಮದ ಶ್ರೀ ಸಪ್ತಮಾತೃಕಾ ದೇವೀರಮ್ಮನವರ ರಾಜಗೋಪುರ ಹಾಗೂ ಜನಜಾಗೃತಿ ಧರ್ಮ ಸಮ್ಮೇಳನದ ಉದ್ಘಾಟಿನೆಯನ್ನು ನೆರವೇರಿಸಿದರು. ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್ ನಾರಾಯಣ್, ವಸತಿ ಸಚಿವ ವಿ ಸೋಮಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ಶಾಸಕ ಸಾ ರಾ ಮಹೇಶ್ ಉಪಸ್ಥಿತರಿದ್ದರು.