ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಸಿಎಂ

22 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕಲಬುರ್ಗಿಯಲ್ಲಿ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಸಚಿವರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಂಸದರಾದ ಡಾ: ಉಮೇಶ್ ಜಾಧವ್ ಮತ್ತಿತರರು ಉಪಸ್ಥಿತರಿದ್ದರು.