8 ಡಿಸೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರಿ ಸಂಘದ ಯಲಹಂಕ ಶಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿದರು.ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಸಹಕಾರ ಸಂಘದ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್ ಉಪಸ್ಥಿತರಿದ್ದರು.