ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಯನ್ನು ಉದ್ಘಾಟಿಸಿದ ಸಿಎಂ

ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಯನ್ನು ಉದ್ಘಾಟಿಸಿದ ಸಿಎಂ

30 ಸೆಪ್ಟೆಂಬರ್ 2019
ಶಿವಮೊಗ್ಗ -ಶಿಕಾರಿಪುರ -ರಾಣೆಬೆನ್ನೂರು ರೈಲು ಮಾರ್ಗ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿಯವರ ಕಚೇರಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಉದ್ಘಾಟಿಸಿದರು. ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಉಪಸ್ಥಿತರಿದ್ದರು.

 

Leave a Reply