ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದ ಸಿಎಂ

ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದ ಸಿಎಂ

8 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡ ಹಬ್ಬ ದಸರಾ ಅಂಗವಾಗಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿದ್ದರು.

Leave a Reply