ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ  ಮಾಡಿದ ಸಿಎಂ

ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಿದ ಸಿಎಂ

8 ಡಿಸೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಬೇಡ್ಕರ್ ಭವನ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply