ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ

ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ

24 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೃಷಿ ಸಚಿವ ಬಿ ಸಿ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ‌ ಟಿ ರವಿ, ಸಂಸದ ಬಿ ವೈ ರಾಘವೇಂದ್ರ, ಶಾಸಕ ಆಯನೂರು ಮಂಜುನಾಥ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಗಾಯಕ ವಿಜಯ ಪ್ರಕಾಶ್ ಅವರನ್ನು ಸನ್ಮಾನಿಸಿದರು.

Leave a Reply