ವಿವಿಧ ಕಾಮಗಾರಿಗಳ ಉದ್ಘಾಟನೆ  ಮಾಡಿದ ಸಿಎಂ

ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಿದ ಸಿಎಂ

18 ಅಕ್ಟೋಬರ್ 2019
ಇಂದು ಯಡಿಯೂರಿನ ಶ್ರೀ ಸಿದ್ದಲಿಂಗೇಶ್ವರ ದೇವಾಲಯದ ಸನ್ನಿಧಿಯಲ್ಲಿ ಪರಮಪೂಜ್ಯರುಗಳ ದಿವ್ಯ ಸಾನಿಧ್ಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು, ಸಂಸದರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply