7ನೇ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿದ ಸಿಎಂ

7ನೇ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿದ ಸಿಎಂ

1 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು 7ನೇ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿದರು. ಶಾಸಕರಾದ ಅರವಿಂದ ಲಿಂಬಾವಳಿ, ಎಸ್ ಆರ್ ವಿಶ್ವನಾಥ್, ಕೆ ಪಿ ನಂಜುಂಡಿ ಉಪಸ್ಥಿತರಿದ್ದರು.

Leave a Reply