13 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ಪ್ರಸನ್ನ ರಂಭಾಪುರಿ ಸ್ವಾಮೀಜಿ, ಉಪ ಮುಖ್ಯಮಂತ್ರಿ ಗೋವಿಂದ.ಎಂ. ಕಾರಜೋಳ, ಶಾಸಕ ರಾಜು ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.