ಸವಲತ್ತುಗಳ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

ಸವಲತ್ತುಗಳ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

19 ಸೆಪ್ಟೆಂಬರ್ 2019
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ದಲಿತ ಉದ್ದಿಮೆದಾರರ ಸಂಘದ ವತಿಯಿಂದ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಸವಲತ್ತುಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರಾದ ಎನ್. ಮಹೇಶ್, ಹೆಚ್.ಕೆ. ಕುಮಾರಸ್ವಾಮಿ, ರಾಜ್ಯಸಭಾ ಸದಸ್ಯ ಹಾಗೂ ದಲಿತ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ ಉಪಸ್ಥಿತರಿದ್ದರು.

Leave a Reply