ಅಂಬಿಗರ ಚೌಡಯ್ಯನವರ 900ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

ಅಂಬಿಗರ ಚೌಡಯ್ಯನವರ 900ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

15 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವ, ವಚನ ಮಹಾ ರಥೋತ್ಸವ ಹಾಗೂ ಅಂಬಿಗರ ಚೌಡಯ್ಯನವರ 900ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಗುರುಪೀಠದ ಶಾಂತ ಭೀಷ್ಮ ಚೌಡಯ್ಯ, ಸಂಸದರಾದ ಜಿ ಎಂ ಸಿದ್ದೇಶ್ವರ್, ಬಿ ವೈ ರಾಘವೇಂದ್ರ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ನೆಹರು ಒಲೇಕಾರ್, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

Leave a Reply