ಮುಖ್ಯಮಂತ್ರಿಗಳಿಂದ ಚಿಕ್ಕಮಗಳೂರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

ಮುಖ್ಯಮಂತ್ರಿಗಳಿಂದ ಚಿಕ್ಕಮಗಳೂರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

27 ಆಗಸ್ಟ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಪ್ರವಾಹ ಪೀಡಿತ ಮಲೆಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.

Leave a Reply