ಮುಖ್ಯಮಂತ್ರಿಗಳಿಂದ ಹಾವೇರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

ಮುಖ್ಯಮಂತ್ರಿಗಳಿಂದ ಹಾವೇರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

31 ಆಗಸ್ಟ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಹಾವೇರಿ ಜಿಲ್ಲೆಯ ಪ್ರವಾಹ ಪೀಡಿತ ನಾಗನೂರು, ಕುಣಿಮೆಲ್ಲಿಹಳ್ಳಿ, ಕರ್ಜಗಿ ಹಾಗೂ ಕೂಡಲ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.

Leave a Reply