ಬಸವಣ್ಣ ಅವರ 320 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣದ ಸ್ಥಳ ಪರಿಶೀಲಿಸಿದ ಸಿಎಂ

ಬಸವಣ್ಣ ಅವರ 320 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣದ ಸ್ಥಳ ಪರಿಶೀಲಿಸಿದ ಸಿಎಂ

6 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆವರಣದಲ್ಲಿ ಬಸವಣ್ಣ ಅವರ 320 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣದ ಸ್ಥಳ ಪರಿಶೀಲಿಸಿದರು. ಮುರುಘಾ ಮಠದ ಪೀಠಾಧ್ಯಕ್ಷ ಡಾ:ಶ್ರೀ ಶಿವಮೂರ್ತಿ ಮುರುಘ ರಾಜೇಂದ್ರ ಶರಣರು, ಶಾಸಕ ತಿಪ್ಪಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply