ಇ- ಗೆಜೆಟ್ ಬಿಡುಗಡೆ ಮಾಡಿದ ಸಿಎಂ

ಇ- ಗೆಜೆಟ್ ಬಿಡುಗಡೆ ಮಾಡಿದ ಸಿಎಂ

1 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇ- ಗೆಜೆಟ್ ಅನ್ನು ಬಿಡುಗಡೆ ಮಾಡಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply