19 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕ ಮಂಡಳಿ ಸಭೆ ಜರುಗಿತು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ತುಷಾರ್ ಗಿರಿನಾಥ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.