ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾದ ಸಿಎಂ

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾದ ಸಿಎಂ

29 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರಿನಲ್ಲಿ ರಾಣಿ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ದಸರಾ ಹಬ್ಬದ ಶುಭಾಶಯ ಕೋರಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply