ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸಂಬಂಧಿಸಿದ ಸಭೆ ನಡೆಸಿದ ಸಿಎಂ

ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸಂಬಂಧಿಸಿದ ಸಭೆ ನಡೆಸಿದ ಸಿಎಂ

16 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸಂಬಂಧಿಸಿದ ಸಭೆ ನಡೆಯಿತು. ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್ ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಬಿ ಎಂ ಆರ್ ಸಿ ಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಮುಖ್ಯಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.

Leave a Reply