ರಾಜ್ಯಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿದ ಸಿಎಂ ಮತ್ತು ಪಿ. ವಿ. ಸಿಂಧು

ರಾಜ್ಯಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿದ ಸಿಎಂ ಮತ್ತು ಪಿ. ವಿ. ಸಿಂಧು

1 ಅಕ್ಟೋಬರ್ 2019
ನಾಡಹಬ್ಬ ದಸರಾ ಅಂಗವಾಗಿ ಏರ್ಪಡಿಸಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಉದ್ಘಾಟಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಲೋಕಸಭಾ ಸದಸ್ಯ ಪ್ರತಾಪ ಸಿಂಹ ಉಪಸ್ಥಿತರಿದ್ದರು.

Leave a Reply