ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದ ಸಿಎಂ

ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದ ಸಿಎಂ

16 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಉಪಸ್ಥಿತರಿದ್ದರು.

Leave a Reply