ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿದ ಸಿಎಂ

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿದ ಸಿಎಂ

6 ಡಿಸೆಂಬರ್ 2019
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಂಡರು. ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ, ಏರ್ ವೆಟರನ್ ಸಾರ್ಜೆಂಟ್ ಎಂ. ಪ್ರಭಾಕರನ್, ಲೆಫ್ಟಿನೆಂಟ್ ಜನರಲ್ ಎಂ.ಕೆ.ಎಸ್. ಯಾದವ್ ಉಪಸ್ಥಿತರಿದ್ದರು.

Leave a Reply