ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ  ಭಾಗವಹಿಸಿದ ಸಿಎಂ

ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

7 ಡಿಸೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ವಿಜಯ ಕರ್ನಾಟಕ ದಿನಪತ್ರಿಕೆಯ ವತಿಯಿಂದ ಆಯೋಜಿಸಿದ್ದ ಕನ್ನಡ ಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಚಲನಚಿತ್ರ ನಟ ಧನಂಜಯ, ವಿಜಯ ಕರ್ನಾಟಕ ಸಿ.ಇ.ಒ ರಂಜಿತ್ ಕಾಟೆ ಉಪಸ್ಥಿತರಿದ್ದರು.

Leave a Reply