ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

12 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಸಂಸದ ಸುಬ್ರಹ್ಮಣಿಯನ್ ಸ್ವಾಮಿಯವರು ಸಾರ್ವಜನಿಕ ಬದುಕಿನಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿರಾಟ್ ಹಿಂದೂಸ್ಥಾನ್ ಸಂಘ ಹಾಗೂ ಕರ್ನಾಟಕ ಶಿಕ್ಷಕರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ, ವಿರಾಟ್ ಹಿಂದೂಸ್ಥಾನ್ ಸಂಘದ ಅಧ್ಯಕ್ಷ ನಿಕುಂಜ್ ಶಾ ಉಪಸ್ಥಿತರಿದ್ದರು.

Leave a Reply