ಕನ್ನಡ ಚಲನಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ

ಕನ್ನಡ ಚಲನಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ

21 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ‘ಮುನಿರತ್ನ ಕುರುಕ್ಷೇತ್ರ’ ಕನ್ನಡ ಚಲನಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಸಚಿವ ಭೈರತಿ ಬಸವರಾಜ್, ಶಾಸಕ ಮುನಿರತ್ನ, ಕಲಾವಿದರಾದ ದರ್ಶನ್, ಅಭಿಷೇಕ್ ಅಂಬರೀಶ್ ಉಪಸ್ಥಿತರಿದ್ದರು.

Leave a Reply