ಕ್ರಿಸ್ಮಸ್ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

ಕ್ರಿಸ್ಮಸ್ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

19 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ‘ಕ್ರಿಸ್ಮಸ್ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ ನಾರಾಯಣ್, ಶಾಸಕರಾದ ರಿಜ್ವಾನ್ ಅರ್ಷದ್, ಎನ್ ಎ ಹ್ಯಾರಿಸ್, ಐವನ್ ಡಿಸೋಜಾ, ಬೆಂಗಳೂರು ಆರ್ಚ್ ಬಿಷಪ್ ಪೀಟರ್ ಮಾಚಾಡೊ ಉಪಸ್ಥಿತರಿದ್ದರು.

Leave a Reply