ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

30 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಾಸಕ ರಾಜು ಗೌಡ, ಪತ್ರಕರ್ತರ ಸಂಘದ ಅಧ್ಯಕ್ಷ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಹೆಚ್.ವಿ.ಕಿರಣ್, ಬೆಂಗಳೂರು ವರದಿಗಾರರ ಕೂಟದ ಕಾರ್ಯದರ್ಶಿ ಚಂದ್ರಶೇಖರ್ ಉಪಸ್ಥಿತರಿದ್ದರು.

Leave a Reply