11 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯಪಾಲರಾದ ವಜುಭಾಯಿ ರೂಡಾ ಭಾಯಿವಾಲಾ, ಬಾಬಾ ರಾಮ್ ದೇವ್, ಆನಂದ ಗುರೂಜಿ, ವಸತಿ ಸಚಿವ ವಿ ಸೋಮಣ್ಣ, ಶಾಸಕ ಟಿ ಎ ಶರವಣ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
