ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಸಿಎಂ

ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಸಿಎಂ

21 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದರು. ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply