ಕರಿಬಸವ ದೇಶಿಕೇಂದ್ರ ಸ್ವಾಮೀಜಿಯ  ಪುಣ್ಯಾರಾಧನೆಯಲ್ಲಿ ಭಾಗವಹಿಸಿದ ಸಿಎಂ

ಕರಿಬಸವ ದೇಶಿಕೇಂದ್ರ ಸ್ವಾಮೀಜಿಯ ಪುಣ್ಯಾರಾಧನೆಯಲ್ಲಿ ಭಾಗವಹಿಸಿದ ಸಿಎಂ

19 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಗ್ರಾಮದ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಕರಿಬಸವ ಸ್ವಾಮೀಜಿಯವರ 227ನೇ ಪುಣ್ಯ ಸ್ಮರಣೆ ಹಾಗೂ ಕರಿಬಸವ ದೇಶಿಕೇಂದ್ರ ಸ್ವಾಮೀಜಿ ಅವರ 12ನೇ ಪುಣ್ಯಾರಾಧನೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಸತಿ ಸಚಿವ ವಿ ಸೋಮಣ್ಣ, ಮಠದ ಪೀಠಾಧಿಪತಿ ಡಾ. ಕರಿವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಮಹಾಸ್ವಾಮಿಗಳು, ತಿಪಟೂರು ಶಾಸಕ ಬಿ ಸಿ ನಾಗೇಶ್ ಉಪಸ್ಥಿತರಿದ್ದರು.

Leave a Reply