ಎಕ್ಸ್ ಕಾನ್ -2019 ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

ಎಕ್ಸ್ ಕಾನ್ -2019 ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

10 ಡಿಸೆಂಬರ್ 2019
ಸಿಐಐ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಎಕ್ಸ್ ಕಾನ್ -2019 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಂಡರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಿತಿನ್ ಗಡ್ಕರಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ವಿಪ್ರೋ ಅಧ್ಯಕ್ಷ ಅಜೀಮ್ ಪ್ರೇಮ್ ಜಿ, ಸಿ.ಐ.ಐ. ಅಧ್ಯಕ್ಷ ಅಮನ್ ಚೌಧರಿ, ನಿರ್ದೇಶಕ ಕೆ. ರಮೇಶ್ ಉಪಸ್ಥಿತರಿದ್ದರು.

Leave a Reply