ನೀರಾವರಿ ಯೋಜನೆ’ ಗಳಿಗೆ ಉತ್ತೇಜನೆ ನೀಡಿದ ಸಿಎಂ

ನೀರಾವರಿ ಯೋಜನೆ’ ಗಳಿಗೆ ಉತ್ತೇಜನೆ ನೀಡಿದ ಸಿಎಂ

24 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಹಾನಗಲ್ ತಾಲೂಕಿನಲ್ಲಿ ಆಯೋಜಿಸಿದ್ದ ‘ಬಾಳಂಬೀಡ ಏತ ನೀರಾವರಿ ಯೋಜನೆ’ ಹಾಗೂ ‘ಹಿರೇಕಾಂಶಿ ಏತ ನೀರಾವರಿ ಯೋಜನೆ’ ಗಳಿಗೆ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಸಿ ಎಂ ಉದಾಸಿ, ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.

Leave a Reply