10 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು 2018ನೇ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದರು. ಆಯ್ಕೆ ಸಮಿತಿಗಳ ಅಧ್ಯಕ್ಷರುಗಳಾದ ಜೋಸೈಮನ್, ಬಸಂತಕುಮಾರ್ ಪಾಟೀಲ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಅವರು ಉಪಸ್ಥಿತರಿದ್ದರು.