ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವತಿಯಿಂದ ಡಿವಿಡೆಂಟ್  ಚೆಕ್ಕನ್ನು ಸ್ವೀಕರಿಸಿದ ಸಿಎಂ

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವತಿಯಿಂದ ಡಿವಿಡೆಂಟ್ ಚೆಕ್ಕನ್ನು ಸ್ವೀಕರಿಸಿದ ಸಿಎಂ

17 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವತಿಯಿಂದ ನೀಡಲಾದ 39 ಲಕ್ಷ ರೂ.ಗಳ ಡಿವಿಡೆಂಟ್ ಹಣದ ಚೆಕ್ಕನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ, ಸಣ್ಣ ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್, ವ್ಯವಸ್ಥಾಪಕ ನಿರ್ದೇಶಕ ರಮಾನಂದ ನಾಯಕ್, ಸುಭೇಶ್, ಸಲಾವುದ್ದೀನ್ ಉಪಸ್ಥಿತರಿದ್ದರು.

Leave a Reply