2020ರ ತಾಂತ್ರಿಕ ದಿನಚರಿ ಬಿಡುಗಡೆ ಮಾಡಿದ ಸಿಎಂ

2020ರ ತಾಂತ್ರಿಕ ದಿನಚರಿ ಬಿಡುಗಡೆ ಮಾಡಿದ ಸಿಎಂ

6 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಕೆಇಬಿ ಇಂಜಿನಿಯರುಗಳ ಸಂಘದ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಂಸ್ಮರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು, 2020ರ ತಾಂತ್ರಿಕ ದಿನಚರಿ ಬಿಡುಗಡೆ ಮಾಡಿದರು.ಕೆಇಬಿ ಇಂಜಿನಿಯರುಗಳ ಸಂಘದ ಅಧ್ಯಕ್ಷ ಶಿವಪ್ರಕಾಶ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್ ಮಂಜುಳಾ ಉಪಸ್ಥಿತರಿದ್ದರು.

Leave a Reply