“ದಿನ ನೂರು ಸಾಧನೆ ನೂರಾರು” ಪುಸ್ತಕ ಬಿಡುಗಡೆ ಮಾಡಿದ ಸಿಎಂ

“ದಿನ ನೂರು ಸಾಧನೆ ನೂರಾರು” ಪುಸ್ತಕ ಬಿಡುಗಡೆ ಮಾಡಿದ ಸಿಎಂ

5 ನವೆಂಬರ್ 2019
ರಾಜ್ಯ ಸರ್ಕಾರವು 100 ದಿನ ಪೂರೈಸಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು “ದಿನ ನೂರು ಸಾಧನೆ ನೂರಾರು” ಪುಸ್ತಕ ಬಿಡುಗಡೆ ಮಾಡಿದರು. ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಜೆ.ಸಿ. ಮಾಧುಸ್ವಾಮಿ , ಮುಖ್ಯ ಕಾರ್ಯದರ್ಶಿ ಟಿ.ಎಮ್. ವಿಜಯ್ ಭಾಸ್ಕರ್ ಉಪಸ್ಥಿತರಿದ್ದರು.

Leave a Reply