ಐ ಕ್ಯೂಬ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಿದ ಸಿಎಂ

ಐ ಕ್ಯೂಬ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಿದ ಸಿಎಂ

25 ಜನವರಿ 2020
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಟಿವಿಎಸ್ ಮೋಟಾರ್ ಸಂಸ್ಥೆಯು ನೂತನವಾಗಿ ಪರಿಚಯಿಸಿರುವ ಐ ಕ್ಯೂಬ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಟಿವಿಎಸ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ ಉಪಸ್ಥಿತರಿದ್ದರು.

Leave a Reply