7 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು 12ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ ಸಿ ಪಾಟೀಲ್, ಶಾಸಕ ಎಸ್ ಆರ್ ವಿಶ್ವನಾಥ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ ಮಣಿವಣ್ಣನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಉಪಸ್ಥಿತರಿದ್ದರು.
