ರಸ್ತೆ ಸಾರಿಗೆ ನಿಗಮ ಸಿಬ್ಬಂದಿಗಳ ವತಿಯಿಂದ ಸಿಎಂ ಪರಿಹಾರ ನಿಧಿಗೆ  3.07 ಹಾಗೂ 1.66 ಕೋಟಿ ರೂ.

ರಸ್ತೆ ಸಾರಿಗೆ ನಿಗಮ ಸಿಬ್ಬಂದಿಗಳ ವತಿಯಿಂದ ಸಿಎಂ ಪರಿಹಾರ ನಿಧಿಗೆ 3.07 ಹಾಗೂ 1.66 ಕೋಟಿ ರೂ.

11 ಸೆಪ್ಟೆಂಬರ್ 2019

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ ಒಂದು ದಿನದ ವೇತನ ಮೊತ್ತ ಕ್ರಮವಾಗಿ 3.07 ಕೋಟಿ ರೂ. ಹಾಗೂ 1.66 ಕೋಟಿ ರೂ. ದೇಣಿಗೆಯನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.

Leave a Reply