ಟೆಂಡರ್ ಶ್ಯೂರ್ ರಸ್ತೆಯನ್ನು ಲೋಕಾರ್ಪಣೆ ಮಾಡಿದ ಸಿಎಂ

ಟೆಂಡರ್ ಶ್ಯೂರ್ ರಸ್ತೆಯನ್ನು ಲೋಕಾರ್ಪಣೆ ಮಾಡಿದ ಸಿಎಂ

18 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಹುಬ್ಬಳ್ಳಿ ನಗರದ ರಾಜ್ಯ ಹೆದ್ದಾರಿ 73 ರ ಕಾಡಸಿದ್ಧೇಶ್ವರ ಕಾಲೇಜಿನಿಂದ ತೋಳನಕೆರೆಯವರೆಗೆ ನಿರ್ಮಿಸಿರುವ ಟೆಂಡರ್ ಶ್ಯೂರ್ ರಸ್ತೆಯನ್ನು ಲೋಕಾರ್ಪಣೆ ಮಾಡಿದರುಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಉಪಸ್ಥಿತರಿದ್ದರು.

Leave a Reply