‘ಖಾದಿ ಉತ್ಸವ -2020’ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಸಿಎಂ

16 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಖಾದಿ ಉತ್ಸವ -2020’ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಉದ್ಘಾಟಿಸಿ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಆಯೋಜಿಸಿರುವ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್, ಕೆವಿಐಸಿ ಸಿಇಓ ಜಯವಿಭವಸ್ವಾಮಿ ಉಪಸ್ಥಿತರಿದ್ದರು.

Leave a Reply