ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ

8 ಡಿಸೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು‌ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಮತ್ತು ಶ್ರೀ ವೀರೇಂದ್ರ ಹೆಗ್ಗಡೆಯವರು ಜೊತೆಗಿದ್ದರು.

Leave a Reply