ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಸಿಎಂ

ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಸಿಎಂ

26 ಸೆಪ್ಟೆಂಬರ್ 2019

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥರು, ಶಾಸಕ ರವಿಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Leave a Reply