20 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಕರ್ನಾಟಕ ರಾಜ್ಯ ಅಕ್ಕಿ ಗಿರಣಿದಾರರ ಸಂಘದ ನಿಯೋಗ ಭೇಟಿ ಮಾಡಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ ಟಿ ರವಿ, ಅಪರ ಮುಖ್ಯ ಕಾರ್ಯದರ್ಶಿ ಸಿಆಸುಇ ವಿ ಮಂಜುಳ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎನ್ ನಾಗಾಂಬಿಕಾದೇವಿ, ಸಂಘದ ಅಧ್ಯಕ್ಷ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.