ಕೃಷ್ಣಾ ನದಿ ಪ್ರವಾಹ ಪೀಡಿತ ದರೂರು ಗ್ರಾಮಕ್ಕೆ ಭೇಟಿ ನೀಡಿದ ಸಿಎಂ

ಕೃಷ್ಣಾ ನದಿ ಪ್ರವಾಹ ಪೀಡಿತ ದರೂರು ಗ್ರಾಮಕ್ಕೆ ಭೇಟಿ ನೀಡಿದ ಸಿಎಂ

4 ಅಕ್ಟೋಬರ್ 2019
ಅಥಣಿ ತಾಲ್ಲೂಕಿನ ಕೃಷ್ಣಾ ನದಿ ಪ್ರವಾಹಪೀಡಿತ ದರೂರು ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಾನಿಗೊಳಗಾದ ಬೆಳೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ದರೂರು ಗ್ರಾಮದ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ ನೀಡಲಾಗಿರುವ ಸಹಾಯಧನದ ಪತ್ರಗಳನ್ನು ವಿತರಿಸಿದರು.

Leave a Reply