ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿದ ಸಿಎಂ

21 ಫೆಬ್ರವರಿ 2020
ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಹಾಗೂ ಅವರ ಧರ್ಮ ಪತ್ನಿಯವರನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಶ್ರೀ ವಾಜುಭಾಯಿ ರೂಢಾಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಸಂಜೆ ಬರಮಾಡಿಕೊಂಡರು. ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.