ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

30 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೆಗ್ಗಾನ್ ವೈದ್ಯಕೀಯ ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಉಪಸ್ಥಿತರಿದ್ದರು.

Leave a Reply