ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

17 ಸೆಪ್ಟೆಂಬರ್ 2019
ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲ್ಯಾಣ ಕರ್ನಾಟಕ ಉದ್ಘೋಷಣೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

Leave a Reply